ಹೊಸ ಲೇಖನಗಳು
ಸಂಪಾದಕೀಯ
ಶ್ರೀಕುಮಾರ ತರಂಗಿಣಿ ಮೂರನೆಯ ವರ್ಷದ ಹುಟ್ಟುಹಬ್ಬ ಶ್ರೀ ಶಿವಯೋಗಮಂದಿರ ೧೨-೦೫-೨೦೨೪

ಹಾನಗಲ್ಲ ಶ್ರೀ ಕುಮಾರ ಶಿವಯೋಗಿ ಸೇವಾ ಸಮಿತಿ ನವದೆಹಲಿಯ ಐದನೆಯ ವಾರ್ಷಿಕೋತ್ಸವ, ಶ್ರೀಕುಮಾರ ತರಂಗಿಣಿ ಯ ಮೂರನೆಯ ವಾರ್ಷಿಕೋತ್ಸವ, ಶ್ರೀಕುಮಾರೇಶ್ವರ ಸೇವಾ ಬಳಗ ಜೋಯಿಸರಹರಳಹಳ್ಳಿ ಸದ್ಭಕ್ತರ ಪಾದಯಾತ್ರೆ ದಿ.12-05-2024 ರಂದು ಶ್ರೀ ಶಿವಯೋಗಮಂದಿರ ದಲ್ಲಿ ಅರ್ಥಪೂರ್ಣವಾಗಿ ನೆರವೇರಿತು.ಕಾರ್ಯಕ್ರಮ ದ ದಿವ್ಯ ಸಾನಿಧ್ಯವನ್ನು ಪೂಜ್ಯ ಶ್ರೀ.ಮ.ನಿ.ಪ್ರ.ಸದಾಶಿವ ಮಹಾಸ್ವಾಮಿಗಳು ವಹಿಸಿದ್ದರು. ಪೂಜ್ಯ ಶ್ರೀ.ಡಾ. ಶಿವಯೋಗಿ ದೇವರು ನೇತೃತ್ವವಹಿಸಿದ್ದರು.ಪೂಜ್ಯ ಶ್ರೀ ಸಿದ್ಧಲಿಂಗ ದೇಶಿಕರು,ಪೂಜ್ಯ ಶ್ರೀ ಮರಿಕೊಟ್ಟೂರು ದೇಶಿಕರು ಮತ್ತು ಪೂಜ್ಯ ಶ್ರೀ ಸಿದ್ದೇಶ್ವರ ದೇಶಿಕರು ಶ್ರೀಕುಮಾರ ತರಂಗಿಣಿ ಕುರಿತು ಅನುಭಾವ ಗಳನ್ನು ದಯಪಾಲಿಸಿದರು.
ಪೂಜ್ಯ ವಟು ಸಾಧಕರ ಸಮ್ಮುಖದಲ್ಲಿ,
ಧರ್ಮದರ್ಶಿಗಳಾದ ಶ್ರೀ ಹಂಗರಗಿ ಯವರು ಮತ್ತು ಪೂಜ್ಯ ಶ್ರೀ ಅನ್ನದಾನ ಶಾಸ್ತ್ರಿಗಳು ಆಗಮಿಸಿ ಶುಭಹಾರೈಸಿದರು.
ಕಾರ್ಯಕ್ರಮ ದ ಯಶಸ್ವಿ ಕಾರಣೀಭೂತ ರಾದ ಶ್ರೀ ಶಿವಯೋಗಮಂದಿರದ ಆಡಳಿತ ಮಂಡಲಿಯವರಿಗೆ,ಸಿಬ್ಬಂದಿ ಯವರಿಗೆ,ಜೋಯಿಸರಹರಳಹಳ್ಳಿ ಯ ಗುರು ಹಿರಿಯರಿಗೆ ,ಭಜನಾಮಂಡಲಿಯವರಿಗೆ,ಸಂಗೀತಕಾರರಿಗೆ ಮತ್ತು ಸಭೆಗೆ ಆಗಮಿಸಿದ ಎಲ್ಲ ಸಭಿಕರಿಗೆ,ಹಾಗೂ ಕಾರ್ಯಕ್ರಮ ನಿರೂಪಿಸಿದ ಪೂಜ್ಯ ಶಿವಪ್ರಸಾದ ದೇವರಿಗೆ ಸೇವಾ ಸಮಿತಿಯ ತುಂಬು ಹೃದಯದ ಕೃತಜ್ಞತೆಗಳು .
Most Searched Articles
ಸದ್ಧರ್ಮದ ಮಾಣಿಕ್ಯ, ಕುಮಾರೇಶ
ರಚನೆ: ಗುರು ಪಾದ ಸೇವಕ ಶ್ರೀ ರೇವಣಸಿದ್ದಯ್ಯ ಹಿರೇಮಠ ಆಕಾಶವಾಣಿ ಕಲಾವಿದರು ಚಿಂಚೋಳಿ ಕಲಿಯುಗದಿ ಸತ್ಯ ಸಾರಿದ ಕಾರಣಿಕ ಶಿವಯೋಗಿ | ಕಾವಿ ಲಾಂಛನಕ್ಕೆ ಬೆಲೆ ತಂದ ಸಮರ್ಥ ಗುರುವಾಗಿ | ಅರಿವು ಆಚಾರ ಶುಚಿಯಾಗಿಸಿದ ಸಮಾಜ ಜಾಗ್ರತೆಗಾಗಿ |
ಧ್ಯಾನ ಮತ್ತು ಅನುಷ್ಠಾನ
ಲೇಖಕರು : ಪೂಜ್ಯಶ್ರೀ ನಿರಂಜನಪ್ರಭು ದೇವರು, ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಶಾಖಾಮಠ, ಕುರುಗೋಡು ಪ್ರತೀ ಜೀವಿಗೆ ಆಧಾರ ಭಗವಂತನಿಂದ ನಿರ್ಮಾಣವಾದ ಈ ಭೂಮಂಡಲ.ಇದು ಪಂಚಭೂತಗಳಿಂದ ಆವೃತವಾದದ್ದು.ಇಲ್ಲಿ ಜೀವಿಸುವ ಪ್ರತಿ
ಬಾಳಿನ ಬವಣೆ-ವಿದ್ಯಾಸ್ಮರಣೆ:ಧಾರವಾಹಿ- ಭಾಗ-೪
ಜ.ಚ.ನಿ ಮನೆಯು ಜನಗಳಿಂದ ತುಂಬಿತ್ತು. ಧನಧಾನ್ಯಗಳಿಂದ ಬರಿದಾಗಿತ್ತು. ತಾತ ತಂದೆ ತಾಯಿ ಅಣ್ಣ ಅಕ್ಕ ತಮ್ಮ ತಂಗಿ ಮುಂತಾಗಿ ಮನೆಯಲ್ಲಿ ಹತ್ತು ಹನ್ನೆರಡು ಜನರಿದ್ದರು. ಸಂಪಾದನೆ ಯಾವ ಬಗೆಯಲ್ಲಿಯು ಇರಲಿಲ್ಲ. ಅಜ್ಜಂದಿರು ಓದಿಸುತ್ತಿದ್ದ
ಬೋಧವ ಕೊಡು ದೇವ
ರಚನೆ :-ಪರಮ ಪೂಜ್ಯ ಲಿಂ.ಹಾನಗಲ್ಲ ಕುಮಾರ ಮಹಾಸ್ವಾಮಿಗಳವರು ಬೋಧವ ಕೊಡು ದೇವ | ಮನಕೆ | ಶಿವಯೋಗದ ಸುಸ್ವಾದವ ತಿಳಿಯುವ || ಪ || ಹೊನ್ನಿನ ಹೆಣ್ಣಿನ ಭ್ರಾಂತಿಯ ದೂಡಿ | ಜಂಗಮಾರ್ಯನ ಅಂಗ ಸೇವಿಸುವ || 1 || ಜ್ಞಾನ ಬಲಿದು ಭವ
ಕಾರುಣಿಕ ಜಂಗಮ ಶ್ರೀ ಕುಮಾರ ಶಿವಯೋಗಿ
ಲೇಖಕರು : ಪೂಜ್ಯಶ್ರೀ ಮ.ನಿ.ಪ್ರ. ಜಗದ್ಗುರು ಕೊಟ್ಟೂರು ಬಸವಲಿಂಗ ಮಹಾಸ್ವಾಮಿಗಳು ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಸಂಸ್ಥಾನಮಠ, ಹೊಸಪೇಟೆ-ಬಳ್ಳಾರಿ, ಹಾಲಕೆರೆ. (ಪೂಜ್ಯರು ಶ್ರೀ ಶಿವಯೋಗಮಂದಿರದಲ್ಲಿ ಅಧ್ಯಯನ ಮಾಡುವಾಗ ಬರೆದ ಲೇಖನ)
ಪದಾರ್ಥ ಮತ್ತು ಪ್ರಸಾದ ಲೇಖಕರು:- ಶ್ರೀ ಸಿದ್ದೇಶ್ವರ ದೇಶಿಕರು ಶ್ರೀ ಜಗದ್ಗುರು ಕೊಟ್ಟೂರು ಸ್ವಾಮಿ ಶಾಖಾಮಠ ಬೂದಗುಂಪ
ವೀರಶೈವ ಸಾಧಕನು ಗುರು,ಲಿಂಗ,ಜಂಗಮರನ್ನ ವಿಭೂತಿ,ರುದ್ರಾಕ್ಷಿ,ಮಂತ್ರಗಳಿಂದ ಪೂಜಿಸಿದಾಗ ದೊರೆಯುವ ಫಲವೇ ಪಾದೋದಕ-ಪ್ರಸಾದ. ಪದಾರ್ಥವೆಂದರೆ:- ತಾನೆ ದುಡಿದದ್ದು,ತನ್ನದು ಎಂಬ ಅಹಂಕಾರ ಮಮಕಾರಗಳಿಂದ ಭುಂಜಿಸುವ ಆಹಾರ ಅದು ಪದಾರ್ಥ.
ಶ್ರೀ ಮದಥಣಿ ಶಿವಯೋಗೀಶ್ವರ ಚಾರಿತ್ರ
ಲೇಖಕರು : ಲಿಂಗೈಕ್ಯ ಪರಮ ಪೂಜ್ಯ ಜಗದ್ಗುರು ಶ್ರೀ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳು ಮುರುಘಾಮಠ ಚಿತ್ರದುರ್ಗ. ಸಂಗ್ರಹ ಸಹಾಯ : ಪರಮಪೂಜ್ಯ .ಮ.ನಿ.ಪ್ರ.ಮಲ್ಲಿಕಾರ್ಜುನ ಮಹಾಸ್ವಾಮಿಗಳು ಮುರುಘಾಮಠ ಧಾರವಾಡ
ಸಂಗೀತ ಕ್ಷೇತ್ರಕ್ಕೆ ಶಿವಯೋಗಮಂದಿರದ ಕೊಡುಗೆಗಳು
ಆಕರ ಗ್ರಂಥ : ಶಿವಯೋಗಮಂದಿರ ಶತ ಸಂವತ್ಸರ ಸಂಪಾದಕರು ಡಾ. ಮೃತ್ಯುಂಜಯ ರುಮಾಲೆ ಶಿವಯೋಗ ಶಾಖಾಮಂದಿರದಲ್ಲಿ ೧೯೧೪ರಲ್ಲಿ ಸ್ಥಾಪನೆಯಾದ ಸಂಗೀತಶಾಲೆಯು ಶಿವಯೋಗಮಂದಿರದ ಉದ್ದೇಶವನ್ನು ಮತ್ತು ಪೂಜ್ಯ ಹಾನಗಲ್ಲ ಕುಮಾರಸ್ವಾಮಿಗಳ ಆಶಯವನ್ನು
ಸಂಪಾದಕೀಯ :ಪಥಿಕನ ಟಿಪ್ಪಣೆಗಳು
ಶ್ರೀಕಂಠ.ಚೌಕೀಮಠ. ವ್ಯವಸ್ಥಾಪಕ -ಸಂಪಾದಕರು. ಹಾನಗಲ್ಲ.ಶ್ರೀ ಕುಮಾರಶಿವಯೋಗಿ ಸೇವಾ ಸಮಿತಿ (ಟ್ರಸ್ಟ) ನವದೆಹಲಿ ಸಹೃದಯ ಓದುಗರಿಗೆ , ನನ್ನ ನಮಸ್ಕಾರಗಳು, ಈ ತಿಂಗಳು ಹಾನಗಲ್ಲ.ಶ್ರೀ ಕುಮಾರಶಿವಯೋಗಿ ಸೇವಾ ಸಮಿತಿ (ಟ್ರಸ್ಟ) ನವದೆಹಲಿ ಎರಡು
ಸಂಪಾದಕೀಯ :
ಶ್ರೀಕಂಠ.ಚೌಕೀಮಠ. ವ್ಯವಸ್ಥಾಪಕ -ಸಂಪಾದಕರು. ಹಾನಗಲ್ಲ.ಶ್ರೀ ಕುಮಾರಶಿವಯೋಗಿ ಸೇವಾ ಸಮಿತಿ (ಟ್ರಸ್ಟ) ನವದೆಹಲಿ ಸಹೃದಯ ಓದುಗರಿಗೆ , ನನ್ನ ನಮಸ್ಕಾರಗಳು, ಶ್ರೀಕುಮಾರ ತರಂಗಿಣಿ (ಆರಂಭದಲ್ಲಿ ಸುಕುಮಾರ) ಮಾಸಿಕ ಬ್ಲಾಗ ದ್ವೀತಿಯ
ಶ್ರೀಕುಮಾರ ವಾಣಿ :ಸಂಗ್ರಹ -ಸೌಜನ್ಯ -ಮಹಾಜಂಗಮ
(ಹಾನಗಲ್ಲ ಶ್ರೀ ಕುಮಾರ ಸ್ವಾಮಿಗಳು ಒಂದು ಅಧ್ಯಯನ ಡಾ.ಜಿ.ಕೆ.ಹಿರೇಮಠ) ಮೋಹಕ್ಕಿಂತ ಸುಡುವ ಬೆಂಕಿಯಿಲ್ಲ , ದ್ವೇಷಕ್ಕಿಂತ ಚುಚ್ಚುವ ಅಲಗಿಲ್ಲ . ಭ್ರಾಂತಿಗಿಂತ ಬೇರೆ ಪಾಶವಿಲ್ಲ . ದುರಾಸೆಗಿಂತ ಬೇರೆ ಶತ್ರುವಿಲ್ಲ ಕಲ್ಲಿನಲ್ಲಿರುವ
ಮಹಾಸಭೆಯ ಸಂಸ್ಥಾಪನೆ
ಜ.ಚ.ನಿ ಬಹುದಿನಗಳಿಂದ ದಕ್ಷಿಣಭಾರತದಲ್ಲಿ ವೀರಶೈವ ಸಮಾಜವು ತನ್ನದೇ ಆದ ಒಂದು ವೈಶಿಷ್ಟ್ಯದಿಂದ ವೈಭವದಿಂದ ಬೆಳೆದು ಬಂದಿತ್ತು ; ಬೆಳಗಿ ನಿಂತಿತ್ತು . ಅದರಲ್ಲಿಯು ಕನ್ನಡ ನಾಡಿನಲ್ಲಿ ಅದರ ವೈಭವ ವೈಶಿಷ್ಟ್ಯಗಳಿಗೆ ಪಾರವೆ ಇರಲಿಲ್ಲ.
ಸಂಪಾದಕೀಯ:
ಶ್ರೀಕಂಠ.ಚೌಕೀಮಠ. ಸಂಪಾದಕರು. ಹಾನಗಲ್ಲ.ಶ್ರೀ ಕುಮಾರಶಿವಯೋಗಿ ಸೇವಾ ಸಮಿತಿ (ಟ್ರಸ್ಟ) ನವದೆಹಲಿ ಮತ್ತು ಕರ್ನಾಟಕ ಸಹೃದಯ ಓದುಗರಿಗೆ , ನನ್ನ ನಮಸ್ಕಾರಗಳು, ಸೊರಬ ತಾಲೂಕಿನ ಗೊಗ್ಗಿಹಳ್ಳಿ ಪಂಚಮಮಠದ ವಿಶೇಷತೆ. ವೀರಶೈವರು ಶೂದ್ರರು ಅವರು
ದಾರ್ಶನಿಕ ಕಂಡ ನಾಡಿನಲ್ಲಿ
• ಡಾ. ಹಿರೇಮಲ್ಲೂರ ಈಶ್ವರನ್ (ಅಂತಾರಾಷ್ಟ್ರೀಯ ಖ್ಯಾತಿಯ ಸಮಾಜ ವಿಜ್ಞಾನಿ ಡಾ. ಹಿರೇಮಲ್ಲೂರು ಈಶ್ವರನ್, ಮೂಲತಃ ಧಾರವಾಡ ಜಿಲ್ಲೆಯ ಶಿಗ್ಗಾವಿ ತಾಲ್ಲೂಕಿನ ಹಿರೇಮಲ್ಲೂರು ಗ್ರಾಮದವರು. ಲಿಂಗರಾಜ ಮಹಾವಿದ್ಯಾಲಯದಿಂದ ಎಂ.ಎ. ಪಡೆದ
ಯೋಗದ ಉಪಯೋಗವೇನು?
ಲೇಖಕರು :ಶ್ರೀ ಕೊಟ್ಟೂರಸ್ವಾಮಿಗಳು ಜಡೆ ( ಪೂಜ್ಯ ಜಡೆಯ ಶಾಂತಲಿಂಗೇಶ್ವರ ಮಹಾಸ್ವಾಮಿಗಳು)
ಶ್ರೀ ಮೈಲಾರ ಬಸವಲಿಂಗ ಶರಣರ ದೃಷ್ಟಿಯಲ್ಲಿ ಅಷ್ಟಾವರಣ.
ಸಂಗ್ರಹ -ಸಂಪಾದನೆ : ಪೂಜ್ಯಶ್ರೀ ಸಿದ್ಧಲಿಂಗ ದೇವರು, ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಶಾಖಾಮಠ, ಸೋಮಸಮುದ್ರ ಅಷ್ಟಾವರಣವೇ ಅಂಗ, ಪಂಚಾಚಾರವೇ ಪ್ರಾಣ, ಷಟಸ್ಥಲವೇ ಆತ್ಮ . ಇವು ವೀರಶೈವ ಲಿಂಗಾಯತರ ತತ್ವತ್ರಯಗಳು. ಅಷ್ಟಾವರಣ ಎಂಬ ಪದದಲ್ಲಿ
ಮಹಾಜ್ಯೋತಿ ಶ್ರೀ ಮುರುಘೇಂದ್ರ ಮಹಾಶಿವಯೋಗಿಗಳು
ಲೇಖಕರು :ಡಾ . ಸಿದ್ದಣ್ಣ .ಬ . ಉತ್ನಾಳ (ಗ್ರಂಥ ಋಣ :ಚಿನ್ಮಯ ಚೇತನ ಶ್ರೀ ಮದಥಣಿ ಮುರುಘೇಂದ್ರ ಶಿವಯೋಗಿಗಳು) ಹನ್ನೆರಡನೆಯ ಶತಮಾನದಲ್ಲಿ ಗಟ್ಟಿಗೊಂಡು ೧೯ ನೆಯ ಶತಮಾನದಲ್ಲಿ ಸವಕಲಾದ ವೀರಶೈವ ದಾರ್ಶನಿಕ ಪದಗಳಿಗೆ ಹೊಸ ಶಕ್ತಿ ತುಂಬಿ ;
ಸುಗುಣ -ನಿರ್ಗುಣ
ಪೂಜ್ಯ ಜಗದ್ಗುರು ಡಾ|| ಸಿದ್ಧರಾಮ ಮಹಾಸ್ವಾಮಿಗಳು ಜಗದ್ಗುರು ತೊಂಟದಾರ್ಯ ಸಂಸ್ಥಾನಮಠ ಗದಗ ಭಾರತೀಯ ತತ್ವಶಾಸ್ತ್ರದಲ್ಲಿ ಪರಮಾತ್ಮನ ಸ್ವರೂಪವನ್ನು ಕುರಿತು ವ್ಯಾಪಕವಾಗಿ ಚಿಂತನೆ ನಡೆಸಲಾಗಿದೆ. ಸತ್ ಚಿತ್ ಆನಂದ ಸ್ವರೂಪನೂ,
ಮಾನವೀಯತೆಯ ಮಹಾಮೂರ್ತಿ ಸಿಂದಗಿ ಪಟ್ಟಾಧ್ಯಕ್ಷರು.
ಲೇಖಕರು :ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ್ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳು. ಕನ್ನಡ ಹಾಗೂ ಸಂಸ್ಕೃತ ವಿದ್ವಾಂಸರು ಕರ್ನಾಟಕದ ವೀರಶೈವ ಮಹಾಂತರಲ್ಲಿ ಹಾನಗಲ್ಲ ಕುಮಾರಸ್ವಾಮಿಗಳು ಶ್ರೇಷ್ಠರು. ಇವರ
ಶ್ರೀ ಮೈಲಾರ ಬಸವಲಿಂಗ ಶರಣರ ಗುರುಕರುಣ ತ್ರಿವಿಧಿಯಲ್ಲಿ ವೀರಶೈವ ದಾರ್ಶನಿಕ ಸಿದ್ಧಾಂತ .ಭಾಗ-೪೧ :
ಲೇಖಕರು : ಶ್ರೀ ಮನ್ನಿರಂಜನ ಪ್ರಣವ ಸ್ವರೂಪ ಜಗದ್ಗುರು ನಾಡೋಜ ಡಾ. ಅನ್ನದಾನೀಶ್ವರ ಮಹಾಶಿವಯೋಗಿಗಳು ಸಂಸ್ಥಾನಮಠ. ಮುಂಡರಗಿ. ಪುತ್ರ ಕೇಳೀ ಲಿಂಗ | ಶ್ರೋತ್ರಾದಿ ಇಂದ್ರಿತನ್ ಮಾತ್ರೆಯ ಸುಜ್ಞಾನ-ಮಾತ್ರದೊಳರಿ ಎಂದಾ ಧಾತ್ರೀಶ ಗುರುವೆ
ಶ್ರೀ ಕುಮಾರೇಶ್ವರರ ದಿವ್ಯ ಭೋದನೆಯ ಲೇಖನ ಮಾಲೆ-೩ :ಅನುಭಾವ
ಲೇಖಕರು: ಪೂಜ್ಯಶ್ರೀ ನಿರಂಜನಪ್ರಭು ದೇವರು, ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಶಾಖಾಮಠ, ಕುರುಗೋಡು ಕೆರೆ ಹಳ್ಳ ಭಾವಿಗಳು ಮೈದೆಗೆಡದೆ ಗುಳ್ಳೆ,ಗೊರಚೆ,ಚಿಪ್ಪು ಕಾಣಬಹುದು ವಾರಿಧಿಯು ಮೈದೆಗೆದಡೆ ಮುತ್ತು ರತ್ನಂಗಳ ಕಾಣಬಹುದು. ಕೂಡಲ ಸಂಗನ
ಶೈವ-ವೀರಶೈವ : ಪರಿಕಲ್ಪನೆ
• ಡಾ. ಬಿ. ವ್ಹಿ. ಶಿರೂರ ‘ಶಿವ’ ಎಂದರೆ ಮಂಗಲ, ಸತ್ಯ, ಸುಂದರ ಎಂಬರ್ಥಗಳಿವೆ. ಇಂಥ ಶಿವನೇ ಸರ್ವೋತ್ತಮನೆಂದು ನಂಬುವ ಮತ್ತು ಆರಾಧಿಸುವ ಜನರನ್ನು ”ಶೈವ”ರೆಂದು ಕರೆಯುವರು. ಅತೀ ಪ್ರಾಚೀನ ಕಾಲದಿಂದಲೂ ಈ
ಶಿವಯೋಗಮಂದಿರದ ನಿಸರ್ಗ ಸೌಂದರ್ಯ
ಡಿ. ಎಸ್. ಕರ್ಕಿ ಇದೋ ಮಂದಿರ ಶಿವಮಂದಿರ ಶಿವಯೋಗದ ಮಂದಿರ ಪ್ರಕೃತಿಯ ಪರಮಾನಂದದ ಸುಧೆ ಸೂಸುವ ಚಂದಿರ ಹೊಳೆಗೆ ತನ್ನದೇ ಆದ ಚೆಲವು ಉಂಟು. ಗುಡ್ಡಕ್ಕೆ ಅದರದೇ ಆದ ಚೆಲವು ಇರುತ್ತದೆ. ಹೊಳೆಯ ಚೆಲುವೂ ಗುಡ್ಡದ ಚೆಲುವೂ ಕೂಡಿದ ಸ್ಥಳದಲ್ಲಂತೂ
ಭೋದೇವ ಗಿರಿಜಾಧವ ಮುದವಿಲಸಿತ ಮದಹತ
ರಚನೆ :ಪರಮಪೂಜ್ಯ ಹಾನಗಲ್ಲ ಶ್ರೀ ಕುಮಾರ ಶಿವಯೋಗಿಗಳು ಭೋದೇವ ಗಿರಿಜಾಧವ ಮುದವಿಲಸಿತ ಮದಹತ (ರಾಗ – ಆನಂದಭೈರವಿ) ಭೋದೇವ ಗಿರಿಜಾಧವ | ಮುದವಿಲಸಿತ ಮದಹತ | ಇಂದ್ರಿಯಜಿತ | ಸಾಧು ಚರಿತ ‘ಆ’ ಜಯ
Guru
Author: Supriya Antin Kaddargi Vice President, JP Morgan Chase Bank Greater Chicago.USA A Guru is an enlightened preceptor – one who can eradicate darkness and bring about right wisdom in
ವಚನ ಸಂಪಾದನೆ ಪರಂಪರೆ
ಡಾ|| ಬಿ. ನಂಜುಂಡಸ್ವಾಮಿ ಪಂಡಿತ ತಾರಾನಾಥ್ ಆಯುರ್ವೇದ ಚಿಕಿತ್ಸಾಲಯ ತುಮಕೂರು ಷಾಪಿಂಗ್ ಕಾಂಪ್ಲೆಕ್ಸ್ ಬಿ.ಹೆಚ್. ರಸ್ತೆ, ತುಮಕೂರು-572102. ಮೊ : 9880996196 ವಚನ ಸಾಹಿತ್ಯದ ಪ್ರಕಟಣೆ : ಪ್ರಥಮ ಘಟ್ಟ ವಚನ ಸಾಹಿತ್ಯ ಪ್ರಕಟಣೆ
ಶ್ರೀ ಮೈಲಾರ ಬಸವಲಿಂಗ ಶರಣರ ಗುರುಕರುಣ ತ್ರಿವಿಧಿಯಲ್ಲಿ ವೀರಶೈವ ದಾರ್ಶನಿಕ ಸಿದ್ಧಾಂತ ಭಾಗ-11
ಲೇಖಕರು : ಶ್ರೀ ಮನ್ನಿರಂಜನ ಪ್ರಣವ ಸ್ವರೂಪ ಜಗದ್ಗುರು ನಾಡೋಜ ಡಾ. ಅನ್ನದಾನೀಶ್ವರ ಮಹಾಶಿವಯೋಗಿಗಳು ಸಂಸ್ಥಾನಮಠ. ಮುಂಡರಗಿ ಅರಣ್ಯದೊಳು ಪಣ್ಯ | ನಾರಿ ಮಾನವ ಮಾರಿ ದಾರಿಗೊಂಡವರ ಸೂರೆಗೊಂಬಳು ಗುರುವೆ ಸೇರಿದೆನು ನಿಮ್ಮ ಕೃಪೆಯಾಗು
ಸಂಗೀತವೆಂಬ ಜೀವನ ಚೈತನ್ಯ
ಲೇಖಕರು : ಗುರು ಹಿರೇಮಠ, ಹಗರಿಬೊಮ್ಮನಹಳ್ಳಿ ಅಸ್ತಿತ್ವದ ಶ್ರೇಷ್ಠ ಅಭಿವ್ಯಕ್ತಿಯೇ ಕಲೆಯಾಗಿದೆ. ಈ ಅಭಿವ್ಯಕ್ತಿಯು ವ್ಯಕ್ತಿಯಿಂದ ವ್ಯಕ್ತಿಗೆ ಭಿನ್ನವಾಗಿದ್ದು, ವ್ಯಕ್ತಿಯ ಸ್ವಭಾವ, ಸಂಸ್ಕೃತಿ, ಬೆಳೆದುಬಂದ ರೀತಿ ಮತ್ತು ಜಗತ್ತನ್ನು
ಶಿವಯೋಗ : ಲೇಖಕರು ಲಿಂ. ಮ.ನಿ.ಪ್ರ. ಸದಾಶಿವ ಮಹಾಸ್ವಾಮಿಗಳು.
ಲೇಖಕರು :ಲಿಂ .ಮ.ನಿ.ಪ್ರಸದಾಶಿವಸ್ವಾಮಿಗಳು ,ವಿರಕ್ತಮಠ ಹಾನಗಲ್ಲ . ಅಧ್ಯಕ್ಷರುಶ್ರೀಮದ್ವೀರಶೈವಶಿವಯೋಗಮಂದಿರ
ದೇವ ಕಾಯೋ ನೀ ಮಾಯಾತೀತನೆ
(ರಾಗ – ಕೇದಾರ ಗೌಳ) ರಚನೆ :-ಪರಮ ಪೂಜ್ಯ ಲಿಂ.ಹಾನಗಲ್ಲ ಕುಮಾರ ಮಹಾಸ್ವಾಮಿಗಳವರು ದೇವ | ಕಾಯೋ ನೀ ಮಾಯಾತೀತನೆ || ಪ || ವೀರಶೈವವ ಸಾರಿ ತೋರುವ | ಭೂರಿ ಭಕ್ತಿಯುಕ್ತರ ಪಾರುಗೊಳಿಸುತೆ || 1 || ಶಿಷ್ಟ ಮತವಿದು ನಷ್ಟಗೊಳ್ವುದು |