ಚಿತ್ತದ ರಾಗ

ರಚನೆ : ಲಿಂ. ಹಾನಗಲ್ಲ ಶ್ರೀ ಕುಮಾರ ಶಿವಯೋಗಿಗಳು

ದೇವಪೊರೆಯೊ  ಭವಮಾಲೆಯಜಿತ |

ಭಾವಜಮದಹತ  ಈ ವಸುಜಾತ  ||೧ ||

ಚಿತ್ತದ ರಾಗ  ಭ್ರಾಂತಿಯ ಪೂಗ ಗುಹೇಶ್ವರ

ಜೊತೆಗೂಡಿ ಅತಿಬೇಗ  ||೨ ||

ವೃತ್ತಿಯ ಜಾಲ  ಚಿಂತೆಯ ಮೂಲ  ಚರೇಶ್ವರ

ಹತಮಾಡಿ ಘನಲೀಲ  || ೩||

ನಿನ್ನಯ ಸಂಗ ಬನ್ನದ ಭಂಗ ಪರೇಶ್ವರ

ಆನುಗೈದು ಶಿವಯೋಗ || ೪||

Related Posts