ಶ್ರೀಕಂಠ.ಚೌಕೀಮಠ.
ವ್ಯವಸ್ಥಾಪಕ -ಸಂಪಾದಕರು.
ಹಾನಗಲ್ಲ.ಶ್ರೀ ಕುಮಾರಶಿವಯೋಗಿ ಸೇವಾ ಸಮಿತಿ (ಟ್ರಸ್ಟ) ನವದೆಹಲಿ
ಸಹೃದಯ ಓದುಗರಿಗೆ , ನನ್ನ ನಮಸ್ಕಾರಗಳು,
“ಸುಕುಮಾರ” ಮುದ್ರಣರೂಪದಲ್ಲಿ ದೈಮಾಸಿಕವಾಗಿ ,ಶ್ರೀ ಶಿವಯೋಗಮಂದಿರದ ಮುಖವಾಣಿಯಾಗಿ ಹೊರಹೊಮ್ಮಿದ ಪರ್ವಕಾಲದಲ್ಲಿ , ಬ್ಲಾಗ ರೂಪದಲ್ಲಿ ಎರಡು ವರ್ಷಗಳಿಂದ ಮಾಸಿಕವಾಗಿ ನಿರಂತರವಾಗಿ ಪ್ರಕಟಗೊಳ್ಳುತ್ತಿರುವ ಮಾಸಿಕ ಬ್ಲಾಗ ಬರುವ ಮಾರ್ಚ ತಿಂಗಳಿಂದ “ಶ್ರೀಕುಮಾರ ತರಂಗಿಣಿ” ಹೆಸರಿನಿಂದ ಆನಲೈನ ನಲ್ಲಿ ಮುಂದುವರೆಯುತ್ತದೆ ಎಂದು ತಿಳಿಸಲು ಹರ್ಷವೆನಿಸುತ್ತದೆ.
೧೯೧೧ ರಲ್ಲಿ ಪೂಜ್ಯ ಹಾನಗಲ್ಲ ಲಿಂ. ಶ್ರೀ ಕುಮಾರ ಶಿವಯೋಗಿಗಳು ಶಿವಯೋಗಮಂದಿರದಲ್ಲಿ ಆರಂಭಿಸಿದ್ದ ತರಂಗಿಣಿ ಮಾಸ ಪತ್ರಿಕೆಯನ್ನು ಆನ್ ಲೈನ ಮೂಲಕ ಮತ್ತೋಮ್ಮೆ ಪ್ರಕಟಿಸುವ ಹೆಬ್ಬಯಕೆಯೊಂದಿಗೆ ನಮ್ಮದೊಂದು ಸಣ್ಣ ಪ್ರಯತ್ನ.
ಶ್ರೀಕುಮಾರ ತರಂಗಿಣಿ ಮಾರ್ಚ ೨೦೨೩ ಸಂಚಿಕೆಯ ಲೇಖನಗಳ ವಿವರ
- ಕಾವ್ಯ : “ ಪರ ಶಿವಯೋಗದ ಸಾರ ” ರಚನೆ : ಪೂಜ್ಯ ಹಾನಗಲ್ಲ ಶ್ರೀ ಕುಮಾರ ಶಿವಯೋಗಿಗಳು
- ಧಾರವಾಹಿ: ಶ್ರೀ ಮೈಲಾರ ಬಸವಲಿಂಗ ಶರಣರ ಗುರುಕರುಣ ತ್ರಿವಿಧಿಯಲ್ಲಿ ವೀರಶೈವ ದಾರ್ಶನಿಕ ಸಿದ್ಧಾಂತ ಭಾಗ-೨೨ : ಲೇಖಕರು :ಶ್ರೀ ಮನ್ನಿರಂಜನ ಪ್ರಣವ ಸ್ವರೂಪ ಜಗದ್ಗುರು ನಾಡೋಜ ಡಾ. ಅನ್ನದಾನೀಶ್ವರ ಮಹಾಶಿವಯೋಗಿಗಳು ಸಂಸ್ಥಾನಮಠ. ಮುಂಡರಗಿ
- ಮಾನವೀಯತೆಯ ಮಹಾಮೂರ್ತಿ ಸಿಂದಗಿ ಪಟ್ಟಾಧ್ಯಕ್ಷರು. ಲೇಖಕರು :ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ್
- ಶ್ರೀ ಚನ್ನಬಸವಣ್ಣನವರು• ಶ್ರೀ ನಿ.ಪ್ರ. ಶ್ರೀ ಶಿವಬಸವಸ್ವಾಮಿಗಳು ಹೊಸಮಠ,ಅಕ್ಕಿಹೊಂಡ, ಹುಬ್ಬಳ್ಳಿ
- ಕರಣ ಹಸಿಗೆ ಅರ್ಥಾತ್ ದೇಹಾತ್ಮವಿಜ್ಞಾನ ಲೇಖಕರು :ಶ್ರೀ ಮನ್ನಿರಂಜನ ಪ್ರಣವ ಸ್ವರೂಪ ಜಗದ್ಗುರು ನಾಡೋಜ ಡಾ. ಅನ್ನದಾನೀಶ್ವರ ಮಹಾಶಿವಯೋಗಿಗಳು ಸಂಸ್ಥಾನಮಠ. ಮುಂಡರಗಿ
- ಗುರುಪಥ-ಶಿವಪಥ-ಪೂಜ್ಯ ಜಗದ್ಗುರು ಡಾ|| ಸಿದ್ದರಾಮ ಮಹಾಸ್ವಾಮಿಗಳು ಜಗದ್ಗುರು ತೋಂಟದಾರ್ಯ ಸಂಸ್ಥಾನಮಠ ಗದಗ
- . ಷಟ್‌ಸ್ಥಲ ಚಕ್ರವರ್ತಿ ಶ್ರೀ ಚನ್ನಬಸವರಾಜ ದೇವರು ನಿರೂಪಿಸಿದ ಕರಣ ಹಸಿಗೆ ಅರ್ಥಾತ್ ದೇಹಾತ್ಮ ವಿಜ್ಞಾನ: ಲೇಖಕರು ಡಾ.ಸ. ಜ. ನಾಗಲೋಟಿಮಠ
- . ಲಿಂಗಾಂಗ ಸಾಮರಸ್ಯ : ಪರಿಕಲ್ಪನೆ :ಲೇಖಕರು ಶ್ರೀ ಷಣ್ಮುಖಯ್ಯ ಅಕ್ಕೂರಮಠ
- ಆಡಿಯೋ೧ : ಶ್ರೀಕುಮಾರ ಭಜನ್
- ಆಡಿಯೋ ೨ : ದ್ಯಾಂಪುರ ಚನ್ನಕವಿಗಳು : ಪರಮಪೂಜ್ಯ ಶ್ರೀ ಮ.ನಿ.ಪ್ರ. ಕುಮಾರ ವಿರುಪಾಕ್ಷ ಹಾಸ್ವಾಮಿಗಳಿಂದ ಮೂರುಸಾವಿರ ವಿರಕ್ತಮಠ. ಉಪ್ಪಿನಬೆಟಗೇರಿ ಪೂಜ್ಯರಿಂದ.
ಶ್ರೀಕುಮಾರ ತರಂಗಿಣಿ ಬ್ಲಾಗ ಗಾಗಿ ಪರಿವರ್ತನೆಗೊಳ್ಳುವ ಯುನಿಕೋಡ ಪ್ರತಿಗಳನ್ನು ಕೂಲಂಕುಷವಾಗಿ ನೋಡಿ ಮುದ್ರಣತಪ್ಪುಗಳನ್ನು ಸರಿಪಡಿಸಿ ಕೊಟ್ಟ
ಪೂಜ್ಯಶ್ರೀ ಸಿದ್ಧಲಿಂಗ ದೇವರು, ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಶಾಖಾಮಠ, ಸೋಮಸಮುದ್ರ
ಪೂಜ್ಯಶ್ರೀ ಸಿದ್ದೇಶ್ವರ ದೇವರು, ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಶಾಖಾಮಠ, ಬೂದಗುಂಪಾ
ಅವರಿಗೆ ತುಂಬು ಹೃದಯದ ಕೃತಜ್ಞತೆಗಳು
-ಶ್ರೀಕಂಠ.ಚೌಕೀಮಠ.
ವ್ಯವಸ್ಥಾಪಕ -ಸಂಪಾದಕರು.
ಹಾನಗಲ್ಲ.ಶ್ರೀ ಕುಮಾರಶಿವಯೋಗಿ ಸೇವಾ ಸಮಿತಿ (ಟ್ರಸ್ಟ) ನವದೆಹಲಿ