ಶ್ರೀಕಂಠ.ಚೌಕೀಮಠ.
ವ್ಯವಸ್ಥಾಪಕ -ಸಂಪಾದಕರು.
ಹಾನಗಲ್ಲ.ಶ್ರೀ ಕುಮಾರಶಿವಯೋಗಿ ಸೇವಾ ಸಮಿತಿ (ಟ್ರಸ್ಟ) ನವದೆಹಲಿ
ಸಹೃದಯ ಓದುಗರಿಗೆ , ನನ್ನ ನಮಸ್ಕಾರಗಳು,
ಶ್ರೀಕುಮಾರ ತರಂಗಿಣಿ (ಆರಂಭದಲ್ಲಿ ಸುಕುಮಾರ) ಮಾಸಿಕ ಬ್ಲಾಗ ದ್ವೀತಿಯ ವಾರ್ಷಿಕೋತ್ಸವ ಸಂಭ್ರಮದ ಹಾರ್ದಿಕ ಶುಭಾಶಯಗಳು. ಶ್ರೀಕುಮಾರ ತರಂಗಿಣಿ (ಆರಂಭದಲ್ಲಿ ಸುಕುಮಾರ) ಮಾಸಿಕ ಬ್ಲಾಗನ ೨೪ತಿಂಗಳಲ್ಲಿ ೨೧೮ ಲೇಖನಗಳುನ೨೮ ಕಾವ್ಯಗಳು ಹಾಗು ೧೦ ಮುದ್ರಿತ ವಾಚನಗಳು
ಜೊತೆಗೆ ೧೧೧೪೮ ಓದುಗರು. ಈ ಯಶಸ್ಸಿಗೆ ಸಹಕರಿಸಿದ ಎಲ್ಲ ಪರಮಪೂಜ್ಯರಿಗೆ ಭಕ್ತಿಪೂರ್ವಕ ಮತ್ತು ಹೃದಯಪೂರ್ವಕ ಕೃತಜ್ಞತೆಗಳು
ಶ್ರೀಕುಮಾರ ತರಂಗಿಣಿ ೨೦೨೩ ಮೇಸಂಚಿಕೆಯ ಲೇಖನಗಳ ವಿವರ
- ಕಾವ್ಯ : “ ಪರಾತ್ಪರ ಬಸವೇಶ್ವರನನು” ರಚನೆ : ಪೂಜ್ಯ ಹಾನಗಲ್ಲ ಶ್ರೀ ಕುಮಾರ ಶಿವಯೋಗಿಗಳು
- ಧಾರವಾಹಿ: ಶ್ರೀ ಮೈಲಾರ ಬಸವಲಿಂಗ ಶರಣರ ಗುರುಕರುಣ ತ್ರಿವಿಧಿಯಲ್ಲಿ ವೀರಶೈವ ದಾರ್ಶನಿಕ ಸಿದ್ಧಾಂತ ಭಾಗ-೨೪ : ಲೇಖಕರು :ಶ್ರೀ ಮನ್ನಿರಂಜನ ಪ್ರಣವ ಸ್ವರೂಪ ಜಗದ್ಗುರು ನಾಡೋಜ ಡಾ. ಅನ್ನದಾನೀಶ್ವರ ಮಹಾಶಿವಯೋಗಿಗಳು ಸಂಸ್ಥಾನಮಠ. ಮುಂಡರಗಿ
- ಶ್ರೀ ಕುಮಾರ ಸ್ವಾಮಿಗಳ ವಿಚಾರಗಳು : ಸಖರಾಯಪಟ್ಟಣದ ಶ್ರೀ ಸದಾಶಿವ ಪಟ್ಟಾಧ್ಯಕ್ಷರು
- ಕಾರುಣಿಕ ಯುಗಪುರುಷ ಧಾರವಾಹಿ : ಭಾಗ ೨ ಪ್ರವೇಶ: ಲೇಖಕರು: ಪೂಜ್ಯ ಜ.ಚ.ನಿ
- ವಿದ್ಯೆ-ಅವಿದ್ಯೆ-ಪೂಜ್ಯ ಜಗದ್ಗುರು ಡಾ|| ಸಿದ್ದರಾಮ ಮಹಾಸ್ವಾಮಿಗಳು ಜಗದ್ಗುರು ತೋಂಟದಾರ್ಯ ಸಂಸ್ಥಾನಮಠ ಗದಗ
- ಪಂಚಾಚಾರ: ಪರಿಕಲ್ಪನೆ : ಡಾ:ಸ್ನೇಹಾ ಭೂಸನೂರ
- ಆಡಿಯೋ೧ :
- ಶ್ರೀಕುಮಾರ ತರಂಗಿಣಿ (ಆರಂಭದಲ್ಲಿ ಸುಕುಮಾರ) ಮಾಸಿಕ ಬ್ಲಾಗ ದ್ವೀತಿಯ ವಾರ್ಷಿಕೋತ್ಸವ ಸಂಭ್ರಮದ ಸವಿನೆನಪಿಗೆ ಲೋಕಾರ್ಪಣೆಯ ಸವಿನೆನಪು
- ಹಂಪಿಹೇಮಕೂಟ ಶೂನ್ಯಸಿಂಹಾಸನಾಧೀಶ್ವರ
- ಪೂಜ್ಯಶ್ರೀ ಜಗದ್ಗುರು ಡಾ. ಸಂಗನಬಸವ ಮಹಾಸ್ವಾಮಿಗಳವರು
- ಅಧ್ಯಕ್ಷರು, ಶ್ರೀ ಮದ್ವೀರಶೈವ ಶಿವಯೊಗ ಮಂದಿರ ಸಂಸ್ಥೆ, ಶಿವಯೋಗ ಮಂದಿರ.
- ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಸಂಸ್ಥಾನಮಠ ಹೊಸಪೇಟೆ-ಬಳ್ಳಾರಿ-ಹಾಲಕೆರೆ
- ಪೂಜ್ಯರ ಆಶೀರ್ವಚನ ೧೪-೦೫-೨೦೨೧
- ಆಡಿಯೋ ೨ : ವಿಶೇಷ ಉಪನ್ಯಾಸ ಪೂಜ್ಯ ಶ್ರೀಕುಮಾರೇಶ್ವರರು ಗೌರವಿಸಿದ ಮಹನಿಯರು”
ಪರಮಪೂಜ್ಯ ಶ್ರೀ ಅಭಿನವ ಸಿದ್ಧಾರೂಡ ಮಹಾಸ್ವಾಮಿಗಳಿಂದ ಶಾಂತಾಶ್ರಮ ಹುಬ್ಬಳ್ಳಿ.
ಶ್ರೀಕುಮಾರ ತರಂಗಿಣಿ ಬ್ಲಾಗ ಗಾಗಿ ಪರಿವರ್ತನೆಗೊಳ್ಳುವ ಯುನಿಕೋಡ ಪ್ರತಿಗಳನ್ನು ಕೂಲಂಕುಷವಾಗಿ ನೋಡಿ ಮುದ್ರಣತಪ್ಪುಗಳನ್ನು ಸರಿಪಡಿಸಿ ಕೊಟ್ಟ ಪೂಜ್ಯಶ್ರೀ ಸಿದ್ಧಲಿಂಗ ದೇವರು, ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಶಾಖಾಮಠ, ಸೋಮಸಮುದ್ರ ಅವರಿಗೆ ತುಂಬು ಹೃದಯದ ಕೃತಜ್ಞತೆಗಳು
-ಶ್ರೀಕಂಠ.ಚೌಕೀಮಠ.
ವ್ಯವಸ್ಥಾಪಕ -ಸಂಪಾದಕರು.
ಹಾನಗಲ್ಲ.ಶ್ರೀ ಕುಮಾರಶಿವಯೋಗಿ ಸೇವಾ ಸಮಿತಿ (ಟ್ರಸ್ಟ) ನವದೆಹಲಿ